ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...