Dehali News:
ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...