ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.
ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...
ರಾಜಕೀಯ ಸುದ್ದಿ:
ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು
ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...