www.karnatakatv.net: ಗುಂಡ್ಲುಪೇಟೆ: ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಭೀಮನಬೀಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೀಮನಬೀಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಜಿ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಕಾರ್ಯಕ್ರಮವು...