ಆಗಸ್ಟ್ 5ರಿಂದಲೇ ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಆದ ಕಾರಣ ಆಗಸ್ಟ್ 4ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC), NWKRTC, NEKRTC ಹಾಗೂ BMTC ನೌಕರರನ್ನು ಒಳಗೊಂಡಿರುವ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರಕ್ಕೆ ಕರೆ ನೀಡಿದೆ....