https://www.youtube.com/watch?v=cyoyy7Oy7gs
ಪಲ್ಲಿಕಲ್ಲೆ: ರೇಣುಕಾ ಸಿಂಗ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ವನಿತೆಯರ ತಂಡದ ಶ್ರೀಲಂಕಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡಿದೆ.
ಸೋಮವಾರ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 27, ಅನುಷ್ಕಾ...
https://www.youtube.com/watch?v=S3sf0xW3pEk
ಲಂಡನ್: ಕೊರೋನಾದಿಂದ ಚೇತರಿಸಿಕೊಂಡಿರುವ ನಾಯಕ ರೋಹಿತ್ ಶರ್ಮಾ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಕೊರೋನಾ ಹಿನ್ನಲೆಯಲ್ಲಿ ಆಂಗ್ಲರ ವಿರುದ್ಧದ 5ನೇ ಟೆಸ್ಟ್ ನಿಂದ ದೂರ ಉಳಿದಿದ್ದರು.
ಮುಂಬರುವ ಟಿ20 ಸರಣಿಗೆ ಲಭ್ಯವಿರುವ ರೋಹಿತ್ ಶರ್ಮಾ ಸೋಮವಾರ ನೆಟ್ಸ್‍ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿ ಉಮೇಶ್ ಯಾದವ್ ಹಾಗೂ ಆರ್.ಅಶ್ವಿನ್ ಅವರ ಬೌಲಿಂಗ್ ಎದುರಿಸಿದರು.
ನಾರ್ಥ್‍ಂಪ್ಟನ್‍ಶೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡಿಲ್ಲ....
https://www.youtube.com/watch?v=UOxEbe-rAL8
ಪಲ್ಲಿಕಲ್ಲೆ: ದೀಪ್ತಿ ಶರ್ಮಾ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.
ಪಲ್ಲಕಲ್ಲೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಹಸಿನಿ ಪೆರೆರಾ 37, ನೀಲಾಕ್ಷಿ ಡಿಸಿಲ್ವಾ...