Thursday, December 4, 2025

of

ದೀಪಾವಳಿ ಆಚರಣೆಯ ಹಿಂದಿನ ಪುರಾಣ…!

Devotional: ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ . ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ನಿಮ್ಮ ದಾಂಪತ್ಯದ ಗುಟ್ಟನ್ನು ನಿಮ್ಮ ಮದುವೆ ದಿನಾಂಕದಿಂದ ತಿಳಿಯಬಹುದು….!

asterology: ಸಾಮಾನ್ಯವಾಗಿ ಎಲ್ಲರು ಮದುವೆಗೆ ಮುಂಚೆ ಜಾತಕ ನೋಡಿ ಮದುವೆಯಾಗುತ್ತಾರೆ ಆದರೆ ಜಾತಕ ಮಾತ್ರವಲ್ಲ ಮದುವೆ ದಿನಾಂಕ ಕೂಡ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮದುವೆಗೆ ಮುನ್ನ ಮದುವೆಯ ದಿನಾಂಕದ ಬಗ್ಗೆಯೂ ಗಮನ ನೀಡಬೇಕು ಎನ್ನುತ್ತದೆ ಸಂಖ್ಯಾಶಾಸ್ತ್ರ.ಮದುವೆಯ ದಿನಾಂಕ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಯಾವ ದಿನಾಂಕದಂದು ಮದುವೆಯಾಗಿದ್ದೀರಿ ಎಂಬುದನ್ನು ನೋಡಿ,...

ಶುಕ್ರನ ಸಂಚಾರದಿಂದ ಈ 5 ರಾಶಿಗಳಿಗೆ ದೀಪಾವಳಿಗೂ ಮುನ್ನ ಒಲಿಯಲಿದ್ದಾಳೆ ಲಕ್ಷ್ಮೀ….!

zodiac: ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...

ದೇವಾಲಯಗಳಲ್ಲಿ ಪ್ರದಕ್ಷಣೆಯ ದೈವಿಕ ಶಕ್ತಿ ನಿಮಗೆ ಗೊತ್ತಾ ..?

Devotional tips: ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img