ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...