ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...
ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು...