ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ.
ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...
ಕೋಲಾರ : ಪ್ರೊಫೆಸರ್ ಭಗವಾನ್ ಅವರು ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದುಈಗ ಈ ಸಮುದಾಯ ಭಗವಾನ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಕೋಲಾರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಭಗವಾನ್ ಅವರು ಹಲವಾರು ಬಾರಿ ಜಾತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಯಾರು ಸಹ ಇದುವರೆಗೂ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...