Friday, October 25, 2024

OM Birla

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ- ಓಂ ಬಿರ್ಲಾ- ಕೆ.ಸುರೇಶ್ ನಾಮಪತ್ರ ಸಲ್ಲಿಕೆ

ಲೋಕಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ಸಂಸದ ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಳೆದ ಬಾರಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು...

ಬಿ.ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ…!

www.karnatakatv.net: ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಅಂತ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ. ಇನ್ನು ಲೋಕಸಭೆ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img