ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...