ಕೋಲಾರ : ಬಿಜೆಪಿ ಟಿಕೇಟ್ ಕೈ ತಪ್ಪಿದ್ದಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಓಂಶಕ್ತಿ ಚಲಪತಿ ಬೆಂಬಲಿಗರ ಸಭೆ ಕರೆದಿದ್ದಾರೆ. ಮಾಜಿ ಶಾಸಕ ವರ್ತೂರು ಪ್ರಕಾಶ್ ಗೆ ಟಿಕೇಟ್ ಸಿಕ್ಕಿದಕ್ಕೆ ಓಂಶಕ್ತಿಗೆ ಬೇಸರವಾಗಿದ್ದು. ಈ ವಿಷಯವಾಗಿ ಚರ್ಚಿಸಲು , ತಾಲೂಕಿನ ಹೊನ್ನೇನಹಳ್ಳಿ ಬಳಿ ಇರುವ ತೋಟದ ಮನೆ ಬಳಿ ಮಹತ್ವದ ಸಭೆ ಕರೆಯಲಾಗಿದೆ....