Sunday, September 8, 2024

omicron vir

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

ಸಿಎಂ : ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...

Bangalore ಪೊಲೀಸರಿಗೆ ಕೊರೊನಾ ಶಾಕ್ ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...

ರಾಜ್ಯದಲ್ಲಿ ಓಮಿಕ್ರಾನ್, ಕೊರೋನಾ ಆರ್ಭಟದ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್...

ಭಾರತದ omicron ಸಂಖ್ಯೆ ಹೆಚ್ಚಳ..

ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...

ಕರ್ನಾಟಕದಲ್ಲಿ ಒಮಿಕ್ರಾನ್ ಎರಡು ಕೇಸ್ ಪತ್ತೆ.

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಅಂತ  ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. https://www.youtube.com/watch?v=XashNrmOXzE&t=11s https://www.youtube.com/watch?v=nf8olN9la0I https://www.youtube.com/watch?v=4D6eZ2Zku80&t=16s
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img