ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮತ್ತು ಒಮಿಕ್ರಾನ್ ಸಂಖ್ಯೆಗಳು ಹೆಚ್ಚುತಲೆ ಇವೆ. ಇದರಿಂದ ಭಾರತದಲ್ಲಿ ಮೊರನೇ ಅಲೆ ಆರಂಭವಾಗುತ್ತಿದೆ.ಭಾರತದಲ್ಲಿ ಸುಮಾರು1.80 ಲಕ್ಷ ಹೊಸ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಭಾರತದಲ್ಲಿ ಮೊರನೇ ಅಲೆ ಆರಂಭವಾದಂತೆ ಕಾಣತ್ತದೆ. ಏಕೆಂದರೆ ವೈರಸ್ ರಾಜ್ಯಗಳಾದ್ಯಂತ ಉಲ್ಬಣಗೊಳ್ಳುತ್ತಿದೆ. ಇದು ದೈನಂದಿನ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗಿ. ಭಾರತದಲ್ಲಿ ದೈನಂದಿನ ಸಂಖ್ಯೆ 1 ಲಕ್ಷಕ್ಕಿಂತ...
ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...
ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ.
ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...
ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ...
Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.
ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...
ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್‌ಟಿಎಜಿಐನ COVID-19 ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ .
ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...
ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...