ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...
ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಇಂದಿನ ಭಾರತದ ಪ್ರಕರಣದ ಸಂಖ್ಯೆ 141,986 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 3071 ರಲ್ಲಿ ಒಮೈಕ್ರಾನ್ ರೂಪಾಂತರದ ಪ್ರಕರಣಗಳು ಸಹ ದಾಖಲಾಗಿವೆ. ಒಟ್ಟಾರೆ ಇಂದು 284 ಸಾವುಗಳು ವರದಿಯಾಗಿವೆ. ಇದರಲ್ಲಿ ಇಲ್ಲಿಯವರೆಗೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.071 ಒಮೈಕ್ರಾನ್ ರೂಪಾಂತರ ಪ್ರಕರಣಗಳು...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...