Monday, December 23, 2024

omocorn

ಭಾರತದಲ್ಲಿ 33750 ಹೊಸ ಕೊರೋನಾ ಪ್ರಕರಣ ವರದಿ..!

ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್  ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್‌ಗಳು ಸಕ್ರಿಯವಾಗಿವೆ. ಕೊರೋನಾ...

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img