ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....