ಸುಪ್ರೀಂ ಕೋರ್ಟ್ GBA ವ್ಯಾಪ್ತಿಯಲ್ಲಿ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳು ಗರಿಗೆದರಿವೆ. ಇದರ ನಡುವೆ GBA ವ್ಯಾಪ್ತಿಯ ಐದು ನಗರಪಾಲಿಕೆಗಳಲ್ಲಿ ಮತದಾರರ ಲೆಕ್ಕಾಚಾರದ ಚರ್ಚೆ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಬಿಡುಗಡೆ ಬಳಿಕ ವಾರ್ಡ್‌ವಾರು ಅಸಮಾನ ಹಂಚಿಕೆ ಬೆಳಕಿಗೆ ಬಂದಿದೆ.
ಒಂದೊಂದು ವಾರ್ಡ್‌ಗಳಲ್ಲಿ ಒಂದೊಂದು ರೀತಿಯ ಮತದಾರರ ಸಂಖ್ಯೆ...
ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...