ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರ ಆಸ್ತಿ ಮಾಲೀಕರಿಗೆ ಮಹತ್ವದ ಸೌಲಭ್ಯವನ್ನು ಪರಿಚಯಿಸುತ್ತಿದೆ. ಇನ್ನು ಮುಂದೆ ಇ-ಖಾತಾವನ್ನು ಒಂದೇ ಕ್ಲಿಕ್‌ನಲ್ಲಿ ಆನ್‌ಲೈನ್ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಹೊಸ ಡಿಜಿಟಲ್ ವ್ಯವಸ್ಥೆಯಿಂದ ಲಕ್ಷಾಂತರ ನಾಗರಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.
ಐದು ನಗರ ಪುರಸಭೆಗಳ ನಿಗಮಗಳಲ್ಲಿ ಇ-ಖಾತಾ ಡೌನ್‌ಲೋಡ್ ಸೌಲಭ್ಯವನ್ನು ಸಕ್ರಿಯಗೊಳಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರದೇಶದೊಳಗಿನ ಆಸ್ತಿ...
Sirsi News: ಶಿರಸಿ: ಇಂದು ಶಿರಸಿಯಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕ`ಂಡಿದ್ದಾರೆ.
ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ...