www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...
ಕರ್ನಾಟಕ ಟಿವಿ : ಇನ್ನು ಜುಲೈ 21ರಿಂದ ಅಮರನಾಥಯಾತ್ರೆ ಶುರುವಾಗಲಿದ್ದು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಪೂಜೆ ನೆರೇರಿಸುವ ಮೂಲಕ ಯಾತ್ರೆಯ ಪೂರ್ವ ಸಿ್ದ್ಧತೆಗೆ ಚಾಲನೆ ನೀಡಲಾಯಿತು. ಜಮ್ಮು ಕಾಶ್ಮೀರದ ಲೆ. ಗವರ್ನರ್ ಹಾಗೂ ಅಮರನಾಥ ಯಾತ್ರಾ ಮಂಡಳಿ ಸದಸ್ಯರು ಸೇರಿದಂತೆ ಹಲವರು ಪೂಜೇ ನೆರವೇರಿಸಿದ್ರು. ಜುಲೈ 21ರಿಂದಆಗಸ್ಟ್ 3 ರ ವರೆಗೆ ಅಂದ್ರೆ...
ಕರ್ನಾಟಕ ಟಿವಿ : ಭಾರತಕ್ಕೆ ಇದೀಗ ಮತ್ತೊಂದು ದೊಡ್ಡ ಅಪಾಯ ಎದುರಾಗಿದೆ. ಕೊರೊನಾ ನಡುವೆ ಅಂಫಾನ್ ಪ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರಿಗೆ ಸಮಸ್ಯೆ ಕೊಟ್ಟು ನೂರಾರು ಜನರಲ್ಲಿ ಬಲಿ ಪಡೆದು ಹೋಯ್ತು. ಇದೀಗ ಭಾರತಕ್ಕೆ ಕೋಟ್ಯಂತರ ಮಿಡತೆಗಳು ದಾಳಿ ಇಟ್ಟಿವೆ.. ಪಾಕಿಸ್ತಾನ ಗಡಿ ಮೂಲಕ ಎಂಟ್ರಿಕೊಟ್ಟ ಮಿಡತೆಗಳು ರಾಜಸ್ಥಾನ ಇದೀಗ ಮಧ್ಯಪ್ರದೇಶ,...
ಕರ್ನಾಟಕ ಟಿವಿ : ಕೊರೊನಾ ತವರೂರು ಚೀನಾ.. ಇಲ್ಲಿ 82,926 ಜನರಿಗೆ ಸೋಂಕು ತಗುಲಿತ್ತು, 4633 ಸೋಂಕಿತರು ಸಾವಿಗೀಡಾಗಿದ್ರು. 78,189 ಸೋಂಕಿತರು ಗುಣಮುಖರಾಗಿದ್ರು.. ಇನ್ನೆರಡು ದಿನಗಳಲ್ಲಿ ಭಾರತದಲ್ಲಿ ಸೋಂಕಿತರ ಸಂಖ್ಯೆ ಚೀನಾವನ್ನ ಮೀರಿಸಲಿದೆ. ಯಾಕಂದ್ರೆ ಭಾರತದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರ ಗಡಿಗೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಚೀನಾ ವನ್ನ...
ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...
ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.
https://www.youtube.com/watch?v=2cX6OAa6-o8
ಕರ್ನಾಟಕ ಟಿವಿ : ರಾಜ್ಯದಿಂದ ವಲಸಿಗರನ್ನ ಕರೆದುಕೊಂಡು ಬಿಹಾರಕ್ಕೆ
ತೆರಳಲು ಬುಕ್ ಆಗಿದ್ದ 10 ರೈಲುಗಳನ್ನ ರಾಜ್ಯ ಸರ್ಕಾರ ಕ್ಯಾನ್ಸಲ್ ಮಾಡಿದೆ. ಯಾಕಂದ್ರೆ ಕಾರ್ಮಿಕರೆಲ್ಲ
ಅವರ ಊರಿಗೆ ತೆರಳಿದ್ರೆ ಕಟ್ಟಡ ಕಾಮಗಾರಿಗೆ ದೊಡ್ಡ ಮಟ್ಟದ ಹೊಡೆದ ಬೀಳಲಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ಒತ್ತಾಯ ಮಾಡಿದ್ರು ಈ ಹಿನ್ನೆಲೆ ಸಿಎಂ
ಸಹ ವಲಸಿಗರನ್ನ ಊರಿಗೆ ತೆರಳದಂತೆ ಮನವಿ ಮಾಡಿದ್ರು.
ಈ...
ಕರ್ನಾಟಕ ಟಿವಿ : ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆಯಲ್ಲಿ 11% ಏರಿಕೆ ಮಾಡಿದೆ.. ಬಜೆಟ್ ಸಂದರ್ಭದಲ್ಲಿ6% ಏರಿಕೆ ಮಾಡಿದ್ದ ಸರ್ಕಾರ ಇದೀಗ 11% ಏರಿಕೆ ಮಾಡುವ ಮೂಲಕ ಒಟ್ಟಾರೆ ಕಳೆದ ಎರಡು ತಿಂಗಳಲ್ಲಿ17 % ಏರಿಕೆ ಮಾಡಿದಂತೆ ಆಗಿದೆ. ದೆಹಲಿಯಲ್ಲಿ 70% ಹೆಚ್ಚುವರಿ ತೆರಿಗೆ ವಿಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದ ಮೇಲೆ ಹೆಚ್ಚು...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಸಮಸ್ಯೆಗೆ ಸಿಲುಕಿರುವ ಕಾರ್ಮಿಕರು, ರೈತರು ಹಾಗೂ ಸಣ್ಣ ಉದ್ದಿಮೆದಾರರಿಗೆ ರಾಜ್ಯ ಸರ್ಕಾರ ಒಂದಷ್ಟು ಆರ್ಥಿಕ ಬಲವನ್ನ ತುಂಬಿದೆ.. ಹೂವು ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ ಅನ್ವಯವಾಗುವಂತೆ 25 ಸಾವಿರ ಪರಿಹಾರ.. ಕ್ಷೌರಿಕ ಹಾಗೂ ಅಗಸ ವೃತ್ತಿ ಮಾಡುವ 2,90,000 ಜನರಿಗೆ ತಲಾ 5000 ಸಹಾಯ ಧನ...
ಕರ್ನಾಟಕ ಟಿವಿ : ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.. ಆದರೆ ಸಂಪೂರ್ಣ ಲಾಕ್ ಡೌನ್ ಹಿಂತೆಗೆದುಕೊಂಡ ನಂತರ ದಿನಾಂಕ ನಿಗದಿ ಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಇನ್ನು ಪಿಯುಸಿ ಯ ಇಂಗ್ಲೀಷ್...