www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...