ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...
ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
ಕರ್ನಾಟಕ ಟಿವಿ : ಕನಕಪುರದ ಬಂಡೆಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ದ್ವೇಷ ರಾಜಕಾರಣದ ಆರೋಪ ಮತ್ತು ನಿಮ್ಮ ಕುಕೃತ್ಯಗಳಿಗೆ ಅನುಕಂಪಗಿಟ್ಟಿಸುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲ್ಲ. ನೀವು ಬಿತ್ತಿರುವ ಫಲವನ್ನೇ ನೀವು ಉಣ್ಣಬೇಕು ಅಂತ ಡಿಕೆಶಿಗೆ ಡಾಕ್ಟರ್ ಟಾಂಗ್ ನೀಡಿದ್ದಾರೆ.
ಭಾರತ ಬದಲಾಗುತ್ತಿದೆ, ನವಭಾರತ ನಿರ್ಮಾಣ ವಾಗುತ್ತಿದೆ....
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...