ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ "ನಾಡಹಬ್ಬ ದಸರಾ ಮಹೋತ್ಸವ"ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ ಮತ್ತು ಚಿಂತನಶೀಲವಾದ...