ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್. ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...
ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಳ್ಳುತ್ತಿದ್ದು ಸಾಕಷ್ಟು ಜನ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾದ್ಯಮದವರಿಗೆ ಕಾಂಗ್ರೆಸ್ ನಾಯಕರ ವಿರುದ್ದ ಸ್ವಲ್ಪ ಖಾರವಾಗಿ ಉತ್ತರಿಸಿದರು.
ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ದತಿಯಲ್ಲ ಕೆಲವರು ತಮ್ಮ ಚಟಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ ಅದಕ್ಕೆಲ್ಲ...
Hubli News: ಹಣಕಾಸಿನ ವ್ಯವಹಾರದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಅಪಹರಣ ಮಾಡಿದ ಘಟನೆ ಹುಬ್ಬಳ್ಳಿಯ ತೋಳನಕೆರೆ ಬಳಿ ನಡೆದಿದೆ. ಅಪಹರಣದ ದೂರು ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ...