Wednesday, July 24, 2024

Operation Kamala

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

ಮಂಡ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲ..? ಸಚಿವ ಅಶೋಕ್ ಸೂಚನೆ..?

ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ. ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...

ಸದ್ದಿಲ್ಲದೆ ನಡೀತಿದೆ ಆಪರೇಷನ್ ಕಮಲ- ಸಿಎಂ ಕುಮಾರಸ್ವಾಮಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಮೈತ್ರಿ ಶಾಸಕರಿಗೆ 10 ಕೋಟಿ ನೀಡುವ ಆಮಿಷವೊಡ್ಡಿ ಸೆಳೆಯಲು ಡೀಲ್ ಮಾಡ್ತಿದೆ ಅಂತ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ರಾತ್ರಿ 11 ಗಂಟೆಗೆ ಬಿಜೆಪಿಯ ಪ್ರಮುಖ ಮುಖಂಡರು ಮೈತ್ರಿ ಶಾಸಕರಿಗೆ ಕರೆ ಮಾಡಿ ಈಗಾಗಲೇ ಮೈತ್ರಿ ಪಕ್ಷದ 10...

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...
- Advertisement -spot_img

Latest News

ಕೇಂದ್ರ ಬಜೆಟ್ ಮಂಡನೆ: ಕನ್ನಡಿಗರಿಗೆ ಮತ್ತದೇ ಚೊಂಬು ಕೊಟ್ಟಿದ್ದಾರೆಂದ ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ...
- Advertisement -spot_img