ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ಆಪರೇಷನ್ ಸಿಂಧೂರ್ ವಿಶೇಷ : ಭಾರತದ ಮೇಲೆ ಸುಖಾ ಸುಮ್ಮನೇ ಜಗಳಕ್ಕಿಳಿದಿರುವ ಪಾಕಿಸ್ತಾನ ಕಳೆದೆರಡು ವಾರಗಳಿಂದ ಭಾರತಕ್ಕೆ ಗೊಡ್ಡ ಬೆದರಿಕೆ ಹಾಕುತ್ತಲೇ ಇದೆ. ಅದರಲ್ಲೂ ಪರಮಾಣು ದಾಳಿಯ ಬೊಗಳೆಯನ್ನೂ ಬಿಟ್ಟಿತ್ತು. ಆದರೆ ಪ್ರಸ್ತುತ ಎರಡೂ ದೇಶಗಳ ನಡುವೆ ಯುದ್ಧದ ಸನ್ನಿವೇಶ ಉದ್ಭವಿಸಿದೆ. ಭಾರತಕ್ಕೆ ಹೆದರಿಸುವ ನಕಲಿ ಆಟ ಆಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...