Wednesday, September 17, 2025

Operation Sindoor Update

ನಮ್ಮ ಪ್ರಾರ್ಥನೆಗೂ ಮುನ್ನವೇ ಬ್ರಹ್ಮೋಸ್ ಕ್ಷಿಪಣಿಗಳನ್ನ ಹಾರಿಸಿ ನಮ್ಮ ಪ್ರದೇಶಗಳನ್ನ ಭಾರತ ಉಡೀಸ್‌ ಮಾಡಿದೆ : ಸತ್ಯ ಕಕ್ಕಿದ ಪಾಕ್‌ ಪ್ರಧಾನಿ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್‌...

 ಭಾರತೀಯ ಸೇನೆ ಎದುರು ಪಾಕ್‌ ಮಂಡಿಯೂರಿದೆ :‌ ಸಶಸ್ತ್ರ ಪಡೆಗಳ ಪರಾಕ್ರಮ ಕೊಂಡಾಡಿದ ರಾಜನಾಥ್ ಸಿಂಗ್..

ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

 ಉಂಡ ಮನೆಗೆ ದ್ರೋಹ ಬಗೆಯಲು ಮುಂದಾದ ತುರ್ಕಿ : ಭಾರತದ ವಿರುದ್ಧವೆ ಕೋರ್ಟ್‌ ಮೊರೆಹೋದ ಕಂತ್ರಿ ದೇಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಭಾರತದ ಮೇಲೆ ಡ್ರೋನ್ ದಾಳಿ ನಡೆಸಲು ಟರ್ಕಿಶ್ ಸೇನೆಯ ಅಧಿಕಾರಿಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದರು. ಪಾಕಿಸ್ತಾನವು ಭಾರತದ ವಿರುದ್ಧ ಬೇರಕ್ತಾರ್ ಟಿಬಿ2 ಮತ್ತು ಯಿಹಾ ಡ್ರೋನ್‌ಗಳನ್ನು ಬಳಸಿತ್ತು. ಡ್ರೋನ್‌ಗಳ ನಿರ್ದಿಷ್ಟ ಗುರಿಯನ್ನು ತಿಳಿಯಲು ಮತ್ತು ಸಂಭಾವ್ಯವಾಗಿ ಕಾಮಿಕೇಜ್...

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...

ಸೋತು ಸುಣ್ಣವಾಗಿ ಭಾರತದ ಕಾಲು ಹಿಡಿದ ಪಾಕ್‌ : ಶಾಂತಿಗಾಗಿ ಸಿದ್ದ ಎಂದ ಹೇಡಿ ರಾಷ್ಟ್ರ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...

ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಿ : ಬ್ರಿಟಿಷ್‌ ಸರ್ಕಾರಕ್ಕೆ ಸಂಸದನ ಒತ್ತಾಯ

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬ್ರಿಟಿಷ್‌ ಸಂಸದ ಬಾಬ್‌ ಬ್ಲಾಕ್‌ಮನ್‌ ಖಂಡಿಸಿದ್ದಾರೆ. ಅಲ್ಲದೆ ಭಯೋತ್ಪಾದನೆಯ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಂದ್ರೆ ಪಿಒಕೆಯಲ್ಲಿ...

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img