ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್‌ಗೆ ಕಾಂಗ್ರೆಸ್ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ.
ಸೇನೆಯ ಬಗ್ಗೆ ನನಗೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರ್ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಕಳೆದ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭೀಕರ ಉಗ್ರರ ದಾಳಿಯಲ್ಲಿ ಮೃತರಾದ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಭಾರತವು ಇಂದು ಪಾಕಿಸ್ತಾನದ ವಿರುದ್ಧ ಮತ್ತೊಂದು ದಿಟ್ಟ ಕ್ರಮ ಕೈಗೊಂಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೇವಲ 23 ನಿಮಿಷಗಳಲ್ಲೇ ಭಯೋತ್ಪಾದಕರ...
ಆಪರೇಷನ್ ಸಿಂಧೂರ್ ಅಪ್ಡೆಟ್ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
Sandalwood: ಭೀಮಾ ಸಿನಿಮಾ ಬಳಿಕ ಪ್ರಸಿದ್ಧರಾಗಿರುವ ಪ್ರಿಯಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/23Q3zzAkrvg
ಪ್ರಿಯಾ ಅವರಿಗೆ ಬಾಲಿವುಡ್‌ನಿಂದ ಅವಕಾಶ...