Tuesday, January 20, 2026

OperationMahadev

ಇಡೀ ವಿಶ್ವಕ್ಕೆ ಮೋದಿ 10 ಖಡಕ್ ಸಂದೇಶ – ಆಪರೇಷನ್ ಸಿಂಧೂರದ ಗುಟ್ಟೇನು?

ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...

3 ʻAʼ ಗ್ರೇಡ್ ಉಗ್ರರ ಸಂಹಾರದ ಕಥೆಯೇ ರೋಚಕ!

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್‌ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...

‘ಆಪರೇಷನ್ ಮಹಾದೇವ್’ ಯಾಕೆ ಈ ಹೆಸರು?

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ನಡೆಸಿ ಪಹಲ್ಗಾಮ್​ ದಾಳಿಯ ಮಾಸ್ಟರ್​ ಮೈಂಡ್ ಸೇರಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ. ಶ್ರೀನಗರದ ದಾಚೀಗಾಮ್​​ನಲ್ಲಿ ನಡೆದ ಭೀಕರ ಎನ್​​ಕೌಂಟರ್​​​ನಲ್ಲಿ ಮಾಸ್ಟರ್ ಮೈಂಡ್ ಸೇರಿ ೩ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗು ತಾಣವನ್ನು ನಿಗದಿಮಾಡಿ, ಭಾರತೀಯ ಭದ್ರತಾ ಪಡೆಗಳು...
- Advertisement -spot_img

Latest News

Political News: ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ: ಕಾಂಗ್ರೆಸ್ ವಿರುದ್ಧ ಯತ್ನಾಳ್ ಗುಡುಗು

Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು...
- Advertisement -spot_img