ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...
ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ.
ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...
Sullia News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಯಾದ್ರೆ , ಇತ್ತ ಸುಳ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ...
www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ. ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.
ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...
ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್ನಲ್ಲಿ ನಡೆಯಲಿರುವ ಸಚಿವ...