Beauty:
ಹುಡುಗಿಯರು ಹೆಚ್ಚಾಗಿ ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಸೌಂದರ್ಯವರ್ಧಕಗಳನ್ನು ಆಶ್ರಯಿಸುತ್ತಾರೆ.
ಅದೇ ರೀತಿ ಫೇಶಿಯಲ್ ಮತ್ತು ಕ್ಲೀನ್ ಅಪ್ ಮಾಡಲು ಬ್ಯೂಟಿ ಪಾರ್ಲರ್ ಗಳಿಗೆ ಓಡುತ್ತಾರೆ. ಇದು ದುಬಾರಿಯಾಗುವುದರ ಹೊರತಾಗಿ, ಕೆಲವೊಮ್ಮೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಸೌಂದರ್ಯವರ್ಧಕರು ಚರ್ಮದ ಆರೈಕೆಗಾಗಿ ನೈಸರ್ಗಿಕ ವಿಧಾನಗಳು ಮತ್ತು ಉತ್ಪನ್ನಗಳನ್ನು...
ಕಿತ್ತಳೆ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಮತ್ತು ಸೌಂದರ್ಯಕರ ಪ್ರಯೋಜನಗಳಿದೆ. ಇದರಲ್ಲಿರುವ ವಿಟಾಮಿನ್ ಸಿ ಅಂಶ, ನಮ್ಮ ಆರೋಗ್ಯ ಉತ್ತಮವಾಗಿಡುವುದಲ್ಲದೇ, ತ್ವಚೆ ಸುಂದರವಾಗಿರುವಂತೆ ಮಾಡುತ್ತದೆ. ಆದ್ರೆ ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯೂ ಕೂಡ ಆರೋಗ್ಯಕರವಾಗಿದೆ. ಹಾಗಾದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯಿಂದಾಗುವ ಪ್ರಯೋಜನವೇನು..? ಅದನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ..
ಚಳಿಗಾಲದಲ್ಲಿ ತ್ವಚೆಯ ಆರೈಕೆ...
Health tips:
ಸಿಹಿ ಮತ್ತು ಹುಳಿ ಮಿಶ್ರಣವಿರುವ ಕಿತ್ತಳೆ ಹಣ್ಣನ್ನು ಎಲ್ಲರು ತಿನ್ನಲು ಇಷ್ಟಪಡುತ್ತಾರೆ. ಈ ಸೀಸನ್ ನಲ್ಲಿ ಹೆಚ್ಚಾಗಿ ಸಿಗುವ ಕಿತ್ತಳೆ ಹಣ್ಣುಗಳು, ರುಚಿಕರವಾಗಿರುವುದರ ಜೊತೆಗೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ,ಕಿತ್ತಳೆ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಹಾಗೂ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ಇದು ಸಹಾಯ ಮಾಡುತ್ತದೆ....
ಯಾವುದೇ ಋತುವಿನಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಚಳಿಗಾಲದಲ್ಲಿ, ವಿಶೇಷವಾಗಿ ವಿಟಮಿನ್-ಸಿ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಹಣ್ಣುಗಳಲ್ಲಿ ಒಂದು ಕಿತ್ತಳೆ. ಇದು ವಿಟಮಿನ್-ಸಿ ಜೊತೆಗೆ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹಕ್ಕೆ ಬಹಳ ಲಾಭದಾಯಕವಾಗಿದ್ದು, ವಿಶೇಷವಾಗಿ ಮಲಬದ್ಧತೆ, ನಿರ್ಜೀವ ಚರ್ಮ ಮತ್ತು ಒಣ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದರು. ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ...