ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಹಾಗೂ ಯಶಸ್ವಿ ನಿರ್ದೇಶಕ ಆರ್. ಚಂದ್ರು ಅವರ ಹೊಸ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ದೈತ್ಯ ಪ್ಯಾನ್-ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್‌ಸ್ಟರ್' ಮುಂಬೈನಲ್ಲಿ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬೈನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಯೋಜನೆಯನ್ನು ಅನಾವರಣಗೊಳಿಸಲಾಯಿತು.
ಆದರೆ, ಈ ಕಾರ್ಯಕ್ರಮದಲ್ಲಿ ಸಿನಿಮಾದ ಹೈಲೈಟ್ಸ್ ಜೊತೆಗೆ ಮತ್ತೊಂದು ವಿಚಾರ ಭಾರಿ ಚರ್ಚೆಗೆ...