ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ".
ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ.
ಚಿತ್ರದ...