ಪಿಆರ್ಕೆ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...
ಡಿಸೆಂಬರ್ 25 ರಿಂದ ಫೆಬ್ರವರಿ 14ಕ್ಕೆ ಬಂದ ಲಾಲ್ ಸಿಂಗ್ ಚಡ್ಡಾ ಈಗ ಕೊನೆಗೆ ಏಪ್ರಿಲ್ 14ಕ್ಕೆ ಬರುತ್ತಿರುವುದಾಗಿ ಘೋಷಿಸಿದೆ. ಆದರೆ ಅದೇ ದಿನ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್-2' ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. 'ಕೆಜಿಎಫ್ 2' ಚಿತ್ರದ ನಿರೀಕ್ಷೆ ಇಡೀ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿದೆ, ಇಂತಹ ಚಿತ್ರದ ಎದುರು...