Wednesday, July 2, 2025

P.Rajeev

ಕಾಲ್ತುಳಿತ ದುರಂತ ಸಿಎಂ, ಡಿಸಿಎಂ ಮೇಲೆ ಬಿತ್ತು ಕೇಸ್ : ಸರ್ಕಾರದ ವಿರುದ್ಧ ಪಿ. ರಾಜೀವ್ ವಾಗ್ದಾಳಿ..

Political News: ಐಪಿಎಲ್ ಕಪ್ ಗೆದ್ದಿರುವ ಆರ್​ಸಿಬಿ ತಂಡದ ವಿಜಯೋತ್ಸವಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ನಡುವೆಯೇ ಘಟನೆಗೆ ಹಾಗೂ ಅದರ ಹಿಂದಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೇ ಜವಾಬ್ದಾರಿ ಹೊರಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ. https://youtu.be/87Wx84KDpd8 ಸ್ವಾರ್ಥ ರಾಜಕೀಯಕ್ಕಾಗಿ...

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ‌ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಘಟನೆಯ ಪ್ರಾಥಮಿಕ ಮಾಹಿತಿ ‌ಇಲ್ಲದೇ ಉತ್ತರಿಸುವ ಪೊಲೀಸ್, ಮಂತ್ರಿ. ಮಹಿಳೆಯರಿಗೆ ಸುರಕ್ಷತೆ ಇಲ್ಲಾ. ಪೋಷಕರ ಸಮ್ಮುಖದಲ್ಲಿ ‌ಓರ್ವ ದಲಿತ ಯುವಕನನ್ನ‌ ಮರ್ಮಾಂಗಕ್ಕೆ ಒದ್ದು‌ಕತ್ತು ಹಿಸುಕಿ ಕೊಲೆ ಮಾಡಿದಾರೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ...

‘ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು, ಅಧಿಕಾರಿಗಳ ವರ್ಗಾವಣೆಯಲ್ಲಿ ಬ್ಯೂಸಿ ಆಗಿದೆ’

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಭೀಕರ ಬರಗಾಲ ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 - 60 ವರ್ಷಗಳಲ್ಲಿ ಬರದಂತಹ ಭೀಕರ ಬರಗಾಲ ಬಂದಿದೆ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಇದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img