ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...
ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...