Monday, September 16, 2024

P T Parameshwar Naik

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
- Advertisement -spot_img

Latest News

Hubli News: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಬಂಗಾರದ ಸರ ಕದ್ದ ಕಳ್ಳರು

Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಕೇಶ್ವಾಪುರ ಪೊಲೀಸ್...
- Advertisement -spot_img