ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತದ ಆಪರೇಷನ್ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ.
ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರ್ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು.
ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಟ್ವಿಟ್ಟರ್ ಖಾತೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ.
ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...
ನವದೆಹಲಿ : ಪಹಲ್ಗಾಮ್ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರನ್ನು ಸಾಕುತ್ತಿರುವ ಪಾಪಿಸ್ತಾನ ಭಾರತದ ಒಂದೊಂದು ಹೊಡೆತಕ್ಕೂ ಸಿಲುಕಿ ನಲುಗುತ್ತಿದೆ. ಒಂದೆಡೆ ಅರಾಜಕತೆ ಹಾಗೂ ಬರಗಾಲ ಆವರಿಸುತ್ತಿದ್ದರೂ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ.
ಕಳೆದೆರಡು ದಿನಗಳ ಹಿಂದಷ್ಟೇ ಭಯೋತ್ಪಾದಕರ ರಾಷ್ಟ್ರದ ವಿರುದ್ಧ ಭಾರತ ಸರ್ಕಾರವು ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೊಡ್ಡ...