ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು.
ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಟ್ವಿಟ್ಟರ್ ಖಾತೆ...