ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇವರ ಈ ಹೇಳಿಕೆಯಿಂದಾಗಿ ಬಿಜೆಪಿ ಈಗ ಕಾಂಗ್ರೆಸ್ ಮೇಲೆ ಟೀಕಾ ಪ್ರಹಾರ ನಡೆಸುತ್ತಿದೆ.
ಅವರು ಸ್ಯಾಮ್ ಪಿತ್ರೋಡಾ ಪಾಕಿಸ್ತಾನ ತನ್ನ ‘ತವರು’ ಎಂದು ಭಾವಿಸುವುದಾಗಿ ಹೇಳಿದ್ದಾರೆ. 26/11 ಉಗ್ರ ದಾಳಿಯ ನಂತರ ಯುಪಿಎ...