Tuesday, October 28, 2025

Pakistan cricket team

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ಸೆ. 21ಕ್ಕೆ ಮತ್ತೆ ಮುಖಾಮುಖಿ ಆಗಲಿರುವ ಭಾರತ – ಪಾಕ್!!!

2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...

ರಿಷಬ್ ಪಂತ್ಗೆ ಕ್ಲಾಸ್ ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ

https://www.youtube.com/watch?v=r6-fvlOpomc ದುಬೈ:ವಿಕೆಟ್ ಕೀಪರ್ ರಿಷಬ್ ಪಂತ್ಗೆ ನಾಯಕ ರೋಹಿತ್ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಭಾನುವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ರಿಷಬ್ ಪಂತ್ ಕೇವಲ 14 ರನ್ ಗಳಿಸಿ ಔಟ್ ಆದರು. ಐದನೆ ಕ್ರಮಾಂಕದಲ್ಲಿ ಬಂದಿದ್ದ ಪಂತ್ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. https://www.youtube.com/watch?v=jvtVFAxrBLs ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಅವಕಾಶ ನೀಡಲಾಗಿತ್ತು....

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ವೇಗಿ ಶಹನಾವಾಜ್‍ಗೆ ಗಾಯ ಟೂರ್ನಿಯಿಂದ ಹೊರಕ್ಕೆ: ಪಾಕ್‍ಗೆ ಮತ್ತೆ ಕಾಡಿದ ಗಾಯದ ಸಮಸ್ಯೆ 

https://www.youtube.com/watch?v=77XbD27ZxkM ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ. ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ನಿಧಾನಗತಿಯ ಓವರ್ ಹಿನ್ನೆಲೆ : ಭಾರತ, ಪಾಕಿಸ್ಥಾನ ತಂಡಕ್ಕೆ ಶೇ40ರಷ್ಟು ದಂಡ 

https://www.youtube.com/watch?v=F5BH5rri2vE ದುಬೈ: ನಿಧಾನಗತಿಯ ಓವರ್ ಮಾಡಿದ ಹಿನ್ನೆಲೆಯಲ್ಲಿ  ಭಾರತ ಮತ್ತು ಪಾಕಿಸ್ಥಾನ ತಂಡಗಳಿಗೆ ಐಸಿಸಿ ದಂಡ ವಿಧಿಸಿದೆ. ಇಲ್ಲಿ  ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಭಾರತ ಮತ್ತು ಪಾಕಿಸ್ಥಾನ ನಡುವಿನ ರೋಚಕ  ಪಂದ್ಯದಲ್ಲಿ  ಉಭಯ ತಂಡಗಳು ನಿಧಾನಗತಿಯ ಓವರ್ ಮಾಡಿದ್ದವು. ಐಸಿಸಿ ಎಲೈಟ್ ಪ್ಯಾನೆಲ್‍ನ ಮ್ಯಾಚ್ ರೆಫರಿ ಜೆಫ್ ಕ್ರೋವ್ ನಾಯಕರಾದ ರೋಹಿತ್ ಶರ್ಮಾ ಮತ್ತು ಬಾಬರ್...

ಇಂದು ಪಾಕಿಸ್ಥಾನಕ್ಕೆ ಹಾಂಗ್ ಕಾಂಗ್ ಸವಾಲು 

https://www.youtube.com/watch?v=8TttN4PSizI ಶಾರ್ಜಾ:  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯ ಕೊನೆಯ ಲೀಗ್ ಗುಂಪಿನಲ್ಲಿ ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಇಂದು ಎದುರಿಸಲಿದೆ. ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ  ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. ಪಾಕಿಸ್ಥಾನ ಮತ್ತು ಹಾಂಗ್ ಕಾಂಗ್ ತಂಡಗಳು ಭಾರತ ವಿರುದ್ಧ ಸೋತಿವೆ.  ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎರಡೂ...

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...
- Advertisement -spot_img

Latest News

Sandalwood News: ಕೈಗೆ ತಾಮ್ರದ ಬಿಂದಿಗೆ ಕೊಟ್ರು : ಕೃಷಿ ಮಾಡಲ್ಲ ರೀಲ್ಸ್ ನೋಡ್ತಾರೆ: Tabla Nani Podcast

Sandalwood News:ನಟ ತಬಲಾ ನಾಣಿ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ತಮ್ಮ ವಿಭಿನ್ನ ನಟನಾ ಶೈಲಿಯಿಂದಲೇ ಜನರ ಮನಸ್ಸು...
- Advertisement -spot_img