ಪಂಜಾಬ್: ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಪಾಕಿಸ್ತಾನದ ಕಡೆಯಿಂದ ಮತ್ತೊಂದು ಡ್ರೋನ್ ಒಳನುಗ್ಗುವ ಪ್ರಯತ್ನವನ್ನು ಗಡಿ ಭದ್ರತಾ ಪಡೆ ಬುಧವಾರ ವಿಫಲಗೊಳಿಸಿದೆ ಎಂದು ಬಿಎಸ್‌ಎಫ್ ತಿಳಿಸಿದೆ. ಫಿರೋಜ್‌ಪುರ ಸೆಕ್ಟರ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಬಿಎಸ್‌ಎಫ್ ಪಡೆಗಳು ತರ್ನ್ ತರನ್ ಜಿಲ್ಲೆಯ ಫಿರೋಜ್‌ಪುರ ಸೆಕ್ಟರ್‌ನ...
ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಬಿಎಸ್‌ಎಫ್ ಪಡೆಗಳು ಅದನ್ನು ಹೊಡೆದುರುಳಿಸಿದವು. ಬಹುತೇಕ ಹಾನಿಗೊಳಗಾದ ಸ್ಥಿತಿಯಲ್ಲಿದ್ದ ಒಂದು ಹೆಕ್ಸಾಕಾಪ್ಟರ್ ಜೊತೆಗೆ ಶಂಕಿತ ವಸ್ತುವನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದಿಂದ ಪ್ರವೇಶಿಸಿದ ಮತ್ತೊಂದು ಡ್ರೋನ್ ಅನ್ನು...