ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ನಿಗೆ ಫೀಲ್ಡ್ ಮಾರ್ಷಲ್ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್ ಪ್ರಧಾನಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ.
ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...