Wednesday, August 6, 2025

#pakistan prime minister

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಭಾರತಕ್ಕೆ ಶ್ರೀರಕ್ಷೆಯಾದ ಸುದರ್ಶನ ಚಕ್ರ : ಪಾಕ್‌ನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಢಮಾರ್‌..! : ಪಾಕಿಗಳಿಗೆ ಶುರುವಾಯ್ತು ಅಂತ್ಯಕಾಲ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಆಪರೇಷನ್‌ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ. ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಪಾಕ್‌ಗೆ ಪುಕ ಪುಕ.. : ಭಾರತಕ್ಕೆ ಹೆದರಿ ಕ್ಷಿಪಣಿ ಟೆಸ್ಟ್‌ ಮಾಡಿದ ಪಾಪಿಗಳು..!

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಿಂದ ಪಾಕಿಸ್ತಾನವನ್ನು ಹುಟ್ಟಡಗಿಸಲು ಸಿದ್ಧವಾಗಿರುವ ಭಾರತದ ನಡೆಗೆ ಉಗ್ರರ ರಾಷ್ಟ್ರ ಕಂಗಾಲಾಗಿ ಹೋಗಿದೆ. ಬುಧವಾರವಷ್ಟೇ ಪಾಕಿಸ್ತಾನಕ್ಕೆ ಬಿಗ್‌ ಶಾಕ್‌ ನೀಡಿದ್ದ ಕೇಂದ್ರ ಸರ್ಕಾರ ಪಾಕ್‌ ಜೊತೆಗಿನ ಎಲ್ಲ ಸಂಪರ್ಕಗಳನ್ನೂ ಕಡಿತಗೊಳಿಸುವ ದೊಡ್ಡ ತೀರ್ಮಾನ ಮಾಡಿದೆ. ಅಲ್ಲದೆ ನಿರ್ದಯವಾಗಿ ಭಾರತೀಯರನ್ನು ಬಲಿಪಡೆದ ಉಗ್ರರ ವಿರುದ್ಧ ಪ್ರತೀಕಾರಕ್ಕಾಗಿ ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿ...

ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳವ ಅಗತ್ಯವಿದೆ -ಮೋದಿ

ರಾಷ್ಟ್ರ ಸುದ್ದಿ: ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ ಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...
- Advertisement -spot_img

Latest News

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು...
- Advertisement -spot_img