ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
ಆಪರೇಷನ್ ಸಿಂಧೂರ್ ವಿಶೇಷ :
ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...
ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...
ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...
ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ.
ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ.
ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....