ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...
ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...
International News: ಹೆಣ್ಣು ಗರ್ಭಿಣಿಯಾದರೆ, ಆ ಮನೆಯಲ್ಲಿ ಖುಷಿಯ ವಾತಾವರಣವಿರುತ್ತದೆ. ಈ ವೇಳೆ ಎಲ್ಲರಿಗಿಂತ ಹೆಚ್ಚು, ಖುಷಿ, ಆತಂಕ, ಜವಾಬ್ದಾರಿ ಎಲ್ಲವೂ ಬರುವುದು ತಂದೆಗೆ. ತನ್ನ ಮಗು ಯಾವಾಗ ಈ ಭೂಮಿಗೆ ಬರುತ್ತದೆಯೋ, ತಾನು ಯಾವಾಗ ಅದನ್ನು ಹಿಡಿದು ಮುದ್ದಾಡುತ್ತೇನೋ, ಹೀಗೆ ಹಲವು ಯೋಚನೆಗಳು ಅವನಲ್ಲಿರುತ್ತದೆ.
https://youtu.be/AE76OQKuyOM
ಆದರೆ ಇಲ್ಲೋರ್ವ ವ್ಯಕ್ತಿ ತನ್ನ 15 ದಿನದ ಹೆಣ್ಣು...
ಪಾಕಿಸ್ತಾನ ಸಂಪೂರ್ಣ ಪಾಪರ್ ಆಗಿದೆ. ಪಾಕ್ನ ಪರಿಸ್ಥಿತಿ ಬಿಡಿಸಿ ಹೇಳಬೇಕಿಲ್ಲ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನ ಆರ್ಥಿಕವಾಗಿ ಜರ್ಝರಿತವಾಗಿದೆ. ಖಜಾನೆ ಖಾಲಿ ಖಾಲಿ ಯಾಗಿದ್ದು, ಅಲ್ಲಿನ ಜನರು ಒಂದೊಂತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಪಾಕ್ನಲ್ಲಿ ಬೆಲೆ ಏರಿಕೆಯಾಗಿದೆ. ವಿದೇಶಿದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಪಾಕ್, ದೇಶದ ಪ್ರಮುಖ ಪಾರ್ಕ್,...
ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿ ಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಾಗ ಚೀನಾ ನಿರ್ಮಿತ ಮೊಬೈಲ್ ಸಾಧನವಾಗಿರುವ 'ಅಲ್ಟಾಸೆಟ್' ಭಯೋ ತ್ಪಾದಕರ ಬಳಿ ಪತ್ತೆಯಾಗಿವೆ.
ಭಾರತದಲ್ಲಿ ದಾಳಿ ನಡೆಸುತ್ತಿರುವ...
International News: ಕುರಾನ್ ಕೆಲ ಪುಟಗಳನ್ನು ಸುಟ್ಟು ಹಾಕುವ ಮೂಲಕ, ಕುರಾನ್‌ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ವ್ಯಕ್ತಿಯೋರ್ವನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದ ಪೊಲೀಸ್ ಠಾಣೆಯ ಮುಂದೆ ಈ ಘಟನೆ ನಡೆದಿದ್ದು, ಕುರಾನ್‌ನ ಕೆಲವು ಭಾಗಗಳನ್ನು ಸುಟ್ಟುಹಾಕಿ ಓರ್ವ ವ್ಯಕ್ತಿ ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, 20 ಜನ, ಆತನನ್ನು ಜೀವಂತವಾಗಿ, ದಹಿಸಿದ್ದಾರೆ.
ಆ...
International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ.
ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಏರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ.
ವಿಶ್ವ ಎಂಬಾತ ಕಳೆದ ಹಲವಾರು ದಿನಗಳಿಂದ ಅಂಜಲಿಗೆ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...