Wednesday, August 20, 2025

Pakistan

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

‘ನಮ್ಮ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ’- ಡಿಸಿಎಂ ಪರಮೇಶ್ವರ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ...

ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ರಾಮಲಿಂಗಾ ರೆಡ್ಡಿ..!

ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...

ಸೆಮಿಫೈನಲ್ಸ್ ಗೆ ಎಂಟ್ರಿ ಕೊಡೋ ಲಕ್ಕಿ ಟೀಮ್ ಯಾವುದು..?

ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...
- Advertisement -spot_img

Latest News

Tech News: ಮಾರುಕಟ್ಟೆಗೆ ಬಂದಿದೆ Smart Table, ಏನಿದರ ವಿಶೇಷತೆಗಳು..?

Tech News: ನೀವು ನಾರ್ಮಲ್ ಆಗಿರುವ Table, ಮರದ Table ನೋಡಿರಬಹುದು. ಆದರೆ ನಿಮ್ಮ Mobile Charge ಮಾಡುವ Table ನೋಡಿದ್ದೀರಾ..? ಹೌದು.. ಅಂಥ Table...
- Advertisement -spot_img