ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ.
ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೇಶದ ಅತ್ಯಾಚಾರಿಗಳು ಮತ್ತು ಲೈಂಗಿಕ ಅಪರಾಧ ಪ್ರಕರಣಗಳನ್ನ ಶಮನ ಮಾಡೋಕೆ ಮುಂದಾಗಿದ್ದಾರೆ. ಹೀಗಾಗಿ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
https://www.youtube.com/watch?v=ejvPX_KA-SY
ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ವ್ಯಕ್ತಿ ತಪ್ಪಿತಸ್ಥ ಎಂದು ಕಂಡು ಬಂದಲ್ಲಿ ಅವರಲ್ಲಿ ಪುರುಷ ಹಾರ್ಮೋನ್ ಟೆಸ್ಟೋಸ್ಟಿರಾನ್ಗಳನ್ನ ಕಡಿಮೆ ಮಾಡುವ ಚಿಕಿತ್ಸೆಗೆ...
ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುತಾತ್ಮರಾಗಿದ್ದಾರೆ.
https://www.youtube.com/watch?v=JAjG5ZmboKM
ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್ನ ಫಾರ್ವಡ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...
https://www.youtube.com/watch?v=ThqctS5YoXE
ಕರ್ನಾಟಕ ಟಿವಿ : ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ನ ಇಬ್ಬರು ಅಧಿಕಾರಿಗಳು ಗೂಢಾಚಾರಿಕೆ ಆರೋಪದ ಮೇಲೆ ಭಾರತದಿಂದ ಗಡಿಪಾರಾದ ಬೆನ್ನಲ್ಲೇ ಇದೀಗ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿರು ಭಾರತೀಯ ಪಾಕಿಸ್ತಾನ ಐಎಸ್ ಎ ನಿಂದ ಕಿರುಕುಳ ಶುರುವಾಗಿದೆ. ಈ ಸಂಬಂಧ ಪಟ್ಟಹಾಗೆ ಭಾರತ ತನ್ನ ಪ್ರತಿಭಟನೆಯನ್ನ ಸಲ್ಲಿಸಿದ್ದು ಭಾರತೀಯ ಹೈಕಮಿಷನ್ ಅಧಿಕಾರಿಗಳ ಹಾಗೂ ಕುಟುಂಬದವರ...
ಕರ್ನಾಟಕ ಟಿವಿ : ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ದಾಟ್ಟುತ್ತಿರುವಾಗಲೇ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲಾಗಿದೆ. ವೈದ್ಯಕೀಯ ತಜ್ಞರು ಎಷ್ಟೆ ಎಚ್ಚರಿಕೆ ಕೊಟ್ಟರು ಲಾಕ್ ಡೌನ್ ಮುಂದುವರೆಸಲು ಇಮ್ರಾನ್ ಖಾನ್ ಸುತಾರಂ ಒಪ್ಪುತ್ತಿಲ್ಲ ಜೊತೆಗೆ ರಂಜಾನ್ ಆಚರಣೆ ಹಾಗೂ ಆರ್ಥಿಕ ಸಮಸ್ಯೆ ಬಿಗಾಡಿಸುತ್ತಿರುವ ಹಿನ್ನೆಲೆ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲು ಇಮ್ರಾನ್...
ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ.
ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...