Saturday, September 5, 2026

Pakistan

ಸುಳ್ಳು ಹೇಳುತ್ತಿರುವ ಪಾಕ್‌ನ ಹೇಡಿ ಕೃತ್ಯಕ್ಕೆ ಪಾಠ ಕಲಿಸಿದ್ದೇವೆ : ಭಾರತದ ಪರಾಕ್ರಮ ಬಿಚ್ಚಿಟ್ಟಿ ಲೇಡಿ ಸಿಂಗಂ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್‌ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...

ಅಕ್ರಮ ನುಸುಳಲು ಯತ್ನಿಸಿದ 7 ಉಗ್ರರು ಮಟ್ಯಾಶ್‌..! : ರಾಕ್ಷಸರ ಬೇಟೆಯಾಡಿದ ಬಿಎಸ್‌ಎಫ್‌ ಯೋಧರು..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಆಪರೇಷನ್‌ ಸಿಂಧೂರ್‌ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್‌ ಯೋಧರು ರಣಹೇಡಿ ಉಗ್ರರಿಗೆ ಗುಂಡಿಕ್ಕಿ...

Pak News: ಭಾರತದಿಂದ ಡ್ರೋನ್ ದಾಳಿ: ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿ..

Pak News: ಇಂದು ಕೂಡ ಭಾರತ ಪಾಕ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ ಮುಂದುವರಿಸಿದ್ದು, ಡ್ರೋನ್ ದಾಳಿಗೆ ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿಯುಂeಗಿದೆ. ಸ್ಟೇಡಿಯಂನ 1 ಭಾಗ ಛಿದ್ರ ಛಿದ್ರವಾಗಿದೆ. ಯಾವ ಸ್ಥಳದಲ್ಲಿ ಭಾರತ ಡ್ರೋನ್ ದಾಳಿ ಮಾಡಿದೆಯೋ, ಆ ಸ್ಥಳದಲ್ಲಿ ಪಾಾಕಿಸ್ತಾನ ಸೂಪರ್ ಲೀಗ್ ಪಂದ್ಯ ನಿಗದಿಯಾಾಗಿತ್ತು. ಇಂದು ರಾತ್ರಿ 8 ಕ್ಕೆ ಪೇಶಾವರ್...

ಭಾರತಕ್ಕೆ ಶ್ರೀರಕ್ಷೆಯಾದ ಸುದರ್ಶನ ಚಕ್ರ : ಪಾಕ್‌ನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಢಮಾರ್‌..! : ಪಾಕಿಗಳಿಗೆ ಶುರುವಾಯ್ತು ಅಂತ್ಯಕಾಲ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಆಪರೇಷನ್‌ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ. ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...

ಪಾಕ್‌ ಕೊಳಕುತನಕ್ಕೆ ಬಲಿಷ್ಠ ರಾಷ್ಟ್ರಗಳ ಛೀಮಾರಿ : ವಿಶ್ವದಲ್ಲೇ ಭಾರತ ಮತ್ತೆ ಸೂಪರ್‌ ಪವರ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...

ಸಿಂಧೂರ ಅಳಿಸಿದವರನ್ನ ಮಟ್ಟ ಹಾಕಿದ್ದು ಹೆಮ್ಮೆಯ ಕನ್ನಡತಿ : ಉಗ್ರ ಸಂಹಾರದ ನೇತೃತ್ವ ಬೆಳಗಾವಿಯ ಸೊಸೆಯದ್ದು ಅನ್ನೋದೆ ಸಂತಸ!

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

ಅಮಾಯಕರನ್ನ ಕೊಂದವ್ರು ಬೆಲೆ ತೆರುವಂತೆ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ಗೆ ರಾಜನಾಥ್‌ ಸಿಂಗ್‌ ಶ್ಲಾಘನೆ

ಆ‌ಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...

ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ ಅಟ್ಟಹಾಸ ಮೆರೆದಿದ್ದ ಉಗ್ರ ಸಂಹಾರಕ್ಕೆ ಇವ್ರೇ ನೇತ್ರತ್ವ ವಹಿಸಿದ್ರು : ಯಾರವರು ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ಮಹಿಳಾ ಅಧಿಕಾರಿಗಳು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್‌ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್‌ ಸಿಂಧೂರ್‌...

ಉಗ್ರ ಸಂಹಾರ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ನಲ್ಲಿ ಭಾರತ ಪಾಕ್‌ಗೆ ಪಾಠ ಕಲಿಸಿದೆ : ಮಿಶ್ರಿ ಬಿಗ್‌ ಅಪ್ಡೆಟ್..

ಆಪರೇಷನ್‌ ಸಿಂಧೂರ್‌ ಅಪ್ಡೆಟ್‌ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img